6:47 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಗ್ಲೋಬಲ್ ಟಿವಿ ಪ್ರಾಯೋಜಿತ WOMEN OF SUBSTANCE ಪ್ರಶಸ್ತಿಗೆ ಡಾ. ಗಾಯತ್ರಿ ಬಿ. ಜೆ. ಆಯ್ಕೆ: ನ.26ರಂದು ಪ್ರದಾನ

16/11/2023, 20:47

ಮಂಗಳೂರು(reporterkarnataka.com): ಕಳೆದ 20 ವರ್ಷಗಳಿಂದ ಇಂಟರ್ ನೆಟ್ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಎನ್. ವಿ. ಪೌಲೋಸ್ ನೇತೃತ್ವದ ಗ್ಲೋಬಲ್ ಟಿವಿ ಕೊಡ ಮಾಡುವ WOMEN OF SUBSTANCE ಪ್ರಶಸ್ತಿಗೆ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗ ಮುಖ್ಯಸ್ಥೆ ಡಾ. ಗಾಯತ್ರಿ ಬಿ. ಜೆ. ಆಯ್ಕೆಯಾಗಿದ್ದು, ನವಂಬರ 26ರಂದು ಸಂಜೆ 3.00 ಗಂಟೆಗೆ ಪಿವಿಎಸ್ ಬಳಿಯ ಎನ್ ಟಿಸಿ ಮಾಫತ್ ಲಾಲ್ ಮಳಿಗೆಯಲ್ಲಿ ಪ್ರದಾನ ಮಾಡಲಾಗುವುದು.
ಈ ಸಂದರ್ಭದಲ್ಲಿ ಕಲ್ಲಚ್ಚು ಪ್ರಕಾಶನ ಪ್ರಕಟಿಸಿರುವ WOMEN OF SUBSTANCE ಕೃತಿ ಬಿಡುಗಡೆ ನಡೆಯಲಿದೆ. ಶಿವಮೊಗ್ಗದ ಕೆ.ಸಿ. ಬಾಬುಕುಟ್ಟನ್ ಪಿಳ್ಳೈ ಅವರು ಪುಸ್ತಕ ಬಿಡುಗಡೆ ಮಾಡಲಿದ್ದು ಮಂಗಳೂರು ಇನ್ ಕಂ ಟ್ಯಾಕ್ಸ್ ಡೆಪ್ಯುಟಿ ಕಮಿಷನರ್ ರಮಿತ್ ಚೆನ್ನಿತ್ತಲ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಜುನಿತ ಮಾರಿಯಂ ಜಾನ್ ಕೃತಿ ಪರಿಚಯ ಮತ್ತು ಅಭಿನಂದನ ನುಡಿ ಆಡಲಿದ್ದರೆ. ಮುಂಬಯಿ ಅಕ್ಷತಾ ನಾಯಕ್, ಡಾ ಕೆ. ಇ. ಪ್ರಕಾಶ್ ಮತ್ತು ಮಂಜುಳಾ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು