12:32 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಗೋಕರ್ಣ ಪರ್ತಗಳಿ ಜೀವೊತ್ತಮ್ ಮಠಾಧೀಶ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ ಹರಿಪಾದದಲ್ಲಿ ಐಕ್ಯ

19/07/2021, 14:49

<ಮಂಗಳೂರು(reporterkarnataka news)

ಶ್ರೀಸಂಸ್ಥಾನ ಗೋಕರ್ಣ ಪರ್ತಗಳಿ ಜೀವೊತ್ತಮ್ ಮಠಾಧೀಶರಾದ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿಯವರು ಸೋಮವಾರ ಬೆಳಗ್ಗೆ ಹರಿಪಾದ ಸೇರಿದರು

ಪರ್ತಗಳಿ ಸ್ವಾಮೀಜಿ ಅವರು ಆಷಾಢ ಶುದ್ಧ ದಶಮಿ ತಿಥಿಯ ಮುಂಜಾನೆ ಮಹಾನಿರ್ವಾನರಾದರು.
ಸ್ವಾಮೀಜಿ ತನ್ನ ಅನಂತ ಜ್ಞಾನ, ಆಶೀರ್ವಾದ ಹಾಗೂ ದೈವಿಕ ಅನುಗ್ರಹವನ್ನು ಹಲವು ದಶಕಗಳಿಂದ ಜಿಎಸ್ ಬಿ ಸಮಾಜಕ್ಕೆ ನೀಡುತ್ತಾ ಬಂದಿದ್ದಾರೆ.


1967 ಫೆಬ್ರವರಿ 26ರಂದು ಅವರು ಮುಂಬೈನ ವಡಾಲಾದ ಶ್ರೀ ರಾಮ್ ಮಂದಿರದಲ್ಲಿ ಸನ್ಯಾಸ ದೀಕ್ಷೆಯನ್ನು ಪಡೆದರು. 1973 ಏಪ್ರಿಲ್ 5ರಂದು ಗುರುಪೀಠ ಸ್ವೀಕರಿಸಿದರು. ಮುಂದಿನ ದಿನಗಳಲ್ಲಿ ತನ್ನ ಅನುಯಾಯಿಗಳ ಆಧ್ಯಾತ್ಮಿಕ ಉನ್ನತಿಗಾಗಿ ಸಾಕಷ್ಟು ಶ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು