12:39 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

*ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ*

09/01/2026, 18:25

ಪುತ್ತೂರು(reporterkarnataka.com): ಪರಿಶುದ್ಧತೆ ಮತ್ತು ವಿಶ್ವಾಸಾರ್ಹತೆಯಲ್ಲಿ 81 ವರ್ಷಗಳ ದಾಖಲೆ ಹೊಂದಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ವತಿಯಿಂದ ‘ಸಂಕ್ರಾಂತಿಗೆ ಸ್ವರ್ಣಾರಂಭ’ ಎಂಬ ವಿನೂತನ ಉತ್ಸವ ಜನವರಿ 9ರಿಂದ 20ರ ವರೆಗೆ ನಡೆಯಲಿದೆ.
ಈ ಅವಧಿಯಲ್ಲಿ ಹೊಸ ಆಭರಣಗಳೊಂದಿಗೆ ಸಂಕ್ರಾಂತಿಯ ಸಂಭ್ರಮವನ್ನು ಆಚರಿಸಲು ಮುಳಿಯ ಗೋಲ್ಡ್ ಅಂಡ್ ಡೈಮ್ಸ್‌ ವಿಶೇಷ ರಿಯಾಯಿತಿಗಳನ್ನು ಘೋಷಿಸಿದೆ.
ಹೊಸದಾಗಿ ತಯಾರಾಗಿ ಬಂದಿರುವ ಆಯ್ದ ಅಭರಣಗಳ ಮೇಲೆ ಶೇ. 30ರಷ್ಟು VA ಕಡಿತ ಇರಲಿದ್ದು, 1 ಲಕ್ಷ ರೂ.ಗಳಿಗೂ ಹೆಚ್ಚಿನ ಮೌಲ್ಯದ ಆಯ್ದ ವಜ್ರದ ಆಭರಣಗಳ ಖರೀದಿದಾರರಿಗೆ 5,000 ರೂ.ಗಳ ಕ್ಯಾಶ್‌ಬ್ಯಾಕ್ ವೋಚರ್ ಕೂಡ ಲಭ್ಯವಾಗಲಿದೆ.
ಹಳೆಯ ಚಿನ್ನಾಭರಣಗಳನ್ನು ಹೊಸ ವಿನ್ಯಾಸದ ಆಭರಣಗಳ ಜತೆಗೆ ವಿನಿಮಯ ಮಾಡಿಕೊಳ್ಳಲು ಅವಕಾಶವಿದೆ. ಅಲ್ಲದೆ ಕರಗಿಸುವ ಮೌಲ್ಯದ ನಷ್ಟವಿಲ್ಲ, ಗುಪ್ತ ಶುಲ್ಕಗಳಿಲ್ಲ ಹಾಗೂ ಆಭರಣಗಳ ಪರಿಶುದ್ಧತೆಯಲ್ಲಿ ಯಾವುದೇ ಕಡಿತವಿಲ್ಲ ಎಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ಪ್ರಕಟಣೆ ತಿಳಿಸಿದೆ.
ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು ಮಳಿಗೆಗಳಲ್ಲಿ ಈ ಸಂಕ್ರಾಂತಿಯ ಕೊಡುಗೆಗಳು ಲಭ್ಯವಿರುತ್ತವೆ.

ಇತ್ತೀಚಿನ ಸುದ್ದಿ

ಜಾಹೀರಾತು