10:49 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಗೋಣಿಬೀಡು: ಯುವಕನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ; ಆಸ್ಪತ್ರೆಗೆ ದಾಖಲು

23/05/2022, 17:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಗೋಣಿಬೀಡು ಠಾಣಾ ವ್ಯಾಪ್ತಿಯ ಆನೆ ದಿಬ್ಬ ಬಳಿ ಮೇಕನಗದ್ದೆ ಕಿರಣ್ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಗೋಣಿಬೀಡಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಮೂಡಿಗೆರೆಯ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು