11:59 PM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

Good news: ಪೊಲೀಸ್ ಇಲಾಖೆಯ 3533 ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

04/06/2021, 08:01

ಮಂಗಳೂರು (reporterkarnataka news): ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‍ಟೇಬಲ್ (ನಾಗರಿಕ)  (ಪುರುಷ ಮತ್ತು  ಮಹಿಳಾ) (ಮಿಕ್ಕುಳಿದ)ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ (ಸ್ಥಳೀಯ)ಹುದ್ದೆಗಳನ್ನು ಒಳಗೊಂಡಂತೆ 3533 ಖಾಲಿ ಹುದ್ದೆಗಳ ನೇಮಕಾತಿ ಸಲುವಾಗಿ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಮೇ 21 ರಂದು ಪ್ರಕಟಿಸಿದೆ.

ಈ ಅಧಿಸೂಚನೆಯನ್ವಯ ಅರ್ಹ ಅಭ್ಯರ್ಥಿಗಳಿಂದ ಮೇ 25 ರಿಂದ ಜೂನ್ 25 ರವರೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟ್ hಣಣಠಿs://ಡಿeಛಿಡಿuiಣmeಟಿಣ.ಞsಠಿ.gov.iಟಿ ನ್ನು ಸಂಪರ್ಕಿಸಬಹುದು ಎಂದು ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ನೇಮಕಾತಿ ಬೆಂಗಳೂರು ಅಮ್ರಿತ್ ಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು