1:50 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

Good News: ಶಾಲಾ ಮಕ್ಕಳಿಗೆ ಬಿಸಿಯೂಟ ಜತೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ

24/05/2022, 16:24

ಬೆಂಗಳೂರು(reporterkarnataka.com): ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗಾಗಿ ಜೂನ್ 1 ರಿಂದ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ, ಮೊಟ್ಟೆ ತಿನ್ನದ ಮಕ್ಕಳಿಗೆ ಎರಡು ಬಾಳೆಹಣ್ಣು ಹಾಗೂ ಶೇಂಗಾ ಚಿಕ್ಕಿ ವಿತರಿಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ನಿವಾರಿಸಲು ಸರ್ಕಾರ ನಿರ್ಧರಿಸಿದ್ದು, ಬಿಸಿಯೂಟದೊಂದಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ನೀಡಲಾಗುವುದು.

ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ಪೂರಕ ಪೌಷ್ಟಿಕ ಕಾರ್ಯಕ್ರಮ  ಅನುಷ್ಠಾನಗೊಳಿಸಲಾಗುತ್ತದೆ.ಕಲ್ಯಾಣ ಕರ್ನಾಟಕದ ಬೀದರ್, ರಾಯಚೂರು, ಕಲ್ಬುರ್ಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ವಿಜಯಪುರ ಸೇರಿದಂತೆ 8 ಜಿಲ್ಲೆಗಳ ಶಾಲಾ ಮಕ್ಕಳಿಗೆ ಈ ಸೌಲಭ್ಯ ಸಿಗಲಿದೆ. ಜೂನ್ 1ರಿಂದ ಸೆಪ್ಟೆಂಬರ್ 11ರ ವರೆಗೆ ಹಾಗೂ ಅಕ್ಟೋಬರ್ ನಿಂದ ಫೆಬ್ರವರಿವರೆಗೆ ಪೌಷ್ಟಿಕ ಆಹಾರ ನೀಡಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು