10:35 PM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಗೋರ ಸಿಕವಾಡಿ ಸಾಮಾಜಿಕ ಚಳುವಳಿ ವತಿಯಿಂದ ಭೋಗ ಕಾರ್ಯಕ್ರಮ: ಚಂದು ಹರಾವತ

12/08/2024, 22:57

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಸವಸಾಗರ ಜಲಾಶಯದ ಸಮೀಪದಲ್ಲಿರುವ ಐಬಿ ತಾಂಡದಲ್ಲಿ ಗೋರ ಸಿಕವಾಡಿ ಸಾಮಾಜಿಕ ಚಳುವಳಿ ವತಿಯಿಂದ ಭೋಗ ಕಾರ್ಯಕ್ರಮ ನಡೆಯಿತು.


ಈ ಭೋಗ ಕಾರ್ಯಕ್ರಮ ಪ್ರತಿ ವರ್ಷದಂತೆ ಈ ವರ್ಷವೂ ಶ್ರಾವಣ ಮಾಸದಲ್ಲಿ ಗೋರ್ ಬಂಜಾರ ಸಮುದಾಯದ ಪ್ರತಿಯೊಂದು ತಾಂಡದಲ್ಲಿ ಮನೆಮನೆಗೂ 30 ದಿನದ 30 ಭೋಗ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುತ್ತದೆ.
ಈ ಕಾರ್ಯಕ್ರಮದಲ್ಲಿ ಸದ್ಗುರು ಸೇವಾಲಾಲ್ ಮಾಹಾರಾಜ್ ರವರನ್ನು ಮತ್ತು ಶ್ರೀ ಮರಿಯಾಮ ದೇವಿಯ ಹೆಸರಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಇದರಲ್ಲಿ ಗೋರ್ ಬಂಜಾರ ಸಮಾಜದಲ್ಲಿ ನಡೆಯುತ್ತಿರುವ ಅಂಧಕಾರ – ಮೌಢ್ಯತೆ, ವರದಕ್ಷಣೆ, ಮಕ್ಕಳಿಗೆ ವಿದ್ಯಾಭ್ಯಾಸ ಕೊಡದೆ ಇರುವುದು, ಆರ್ಥಿಕ, ಸಾಮಾಜಿಕ, ಆಡಳಿತಾತ್ಮಕ. ಗೋರ್ ಬಂಜಾರ ಸಮುದಾಯದಲ್ಲಿ ಎಷ್ಟರಮಟ್ಟಿಗೆ ನಾವಿದ್ದೇವೆ ಎಂಬುದರ ಬಗ್ಗೆ ಒಂದು ಸಮಾಲೋಚನೆಯನ್ನು ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು