4:03 AM Thursday17 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ

30/03/2026, 17:48

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmal.com

ಮಡಿಕೇರಿಯಿಂದ ಸುಳ್ಯಕ್ಕೆ ತೆರಳಬೇಕಿದ್ದ ಸರ್ಕಾರಿ ಶಟಲ್ ಮಡಿಕೇರಿ ಬಸ್ ನಿಲ್ದಾಣದಲ್ಲೇ ಬ್ರೇಕ್ ವಿಫಲಗೊಂಡು ನಿಲ್ದಾಣದ ಕಂಭಕ್ಕೆ ಡಿಕ್ಕಿ ಹೊಡೆದಿದೆ.
ಕಂಬ ಇಲ್ಲದೇ ಹೋಗಿದ್ದರೆ ಇತರ ಬಸ್ ಗೆ ಕಾಯುತ್ತಿದ್ದ ಮತ್ತು ನಿಲ್ದಾಣದಲ್ಲಿ ಕುಳಿತಿದ್ದ ಹತ್ತಾರು ಪ್ರಯಾಣಿಕರ ಜೀವಕ್ಕೆ ಅಪಾಯ ಇತ್ತು.
ಚಾಲಕನ ಅಜಾಗರುಕತೆ ಹಾಗೂ ಬಸ್ ಗಳ ಸಮರ್ಪಕ ನಿರ್ವಹಣೆ ಕೊರತೆ ಇಂಥ ಘಟನೆಗೆ ಕಾರಣ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತ ಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು