5:07 AM Tuesday17 - June 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ…

ಇತ್ತೀಚಿನ ಸುದ್ದಿ

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ

15/05/2025, 19:12

ಬೆಂಗಳೂರು(reporterkarnataka.com): ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

*ಮಳೆ ಅನಾಹುತಕ್ಕೆ ಸೂಕ್ತ ಪರಿಹಾರ:*
ರಾಜ್ಯದಲ್ಲಿ ಮಳೆಯಿಂದಾಗಿ ಅನಾಹುತಗಳು ನಡೆಯುತ್ತಿದ್ದು, ಈ ಬಗ್ಗೆ ಸರ್ಕಾರದ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಮಳೆಯಿಂದಾಗಿ ಸಂಭವಿಸುವ ಅನಾಹುತಗಳಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು