7:44 PM Friday25 - September 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ

ಇತ್ತೀಚಿನ ಸುದ್ದಿ

ಹೆಜ್ಜೆಗಾರಿಕೆ, ಮಾತುಗಾರಿಕೆ, ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದ ಯಕ್ಷಲೋಕದ ದಿಗ್ಗಜ ಗೋವಿಂದ ಭಟ್ ಇನ್ನಿಲ್ಲ

20/03/2026, 23:28

ಮಂಗಳೂರು(reporterkarnataka.com): ಯಕ್ಷಲೋಕದ ದಿಗ್ಗಜ ಸೂರಿಕುಮೇರಿ ಗೋವಿಂದ ಭಟ್ ಇಂದು ಅಸ್ತಂಗತರಾದರು.


​ತೆಂಕುತಿಟ್ಟು ಯಕ್ಷಗಾನ ಶೈಲಿಯ ಅಪ್ರತಿಮ ಕಲಾತಪಸ್ವಿ, ದಶಕಗಳ ಕಾಲ ರಂಗಸ್ಥಳವನ್ನು ಆಳಿದ ಹಿರಿಯ ವಿದ್ವಾಂಸರಾದ ಸೂರಿಕುಮೇರು ಕೆ. ಗೋವಿಂದ ಭಟ್ ಅವರು ಯಕ್ಷಗಾನದ ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು. ಗೋವಿಂದ ಭಟ್ಟರು ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಸಿದ್ದಹಸ್ತರು.
ಭ್ರಾಮರೀ ಯಕ್ಷಮಿತ್ರರು ಮಂಗಳೂರು (ರಿ.) ಟ್ರಸ್ಟ್‌ನ ಪರವಾಗಿ ಅಗಲಿದ ಮಹಾನ್ ಚೇತನಕ್ಕೆ ಶ್ರದ್ಧಾಪೂರ್ವಕ ನಮನ ಸಲ್ಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು