8:39 AM Saturday10 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಂಜೆ ಬೆಂಗಳೂರಿಗೆ: ತೇಜಸ್ವಿ ಸೂರ್ಯ ಪರ ರೋಡ್ ಶೋ; ತುಮಕೂರು ಪ್ರಚಾರ ರದ್ದು

23/04/2024, 09:56

ಬೆಂಗಳೂರು(reporterkarnataka.com): ಮೊದಲ ಹಂತದ ಚುನಾವಣೆಯ ಪ್ರಚಾರ ಇನ್ನೇನು ಅಂತ್ಯವಾಗಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಪೂರ್ವ ನಿಯೋಜಿತ ಎರಡು ದಿನಗಳ ಅಮಿತ್ ಶಾ ಪ್ರವಾಸದಲ್ಲಿ ಒಂದು ದಿನದ ಪ್ರವಾಸ ರದ್ದು ಮಾಡಲಾಗಿದೆ.
ಇಂದು ಸಂಜೆ 7 ಗಂಟೆಗೆ ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅವರು ರಾತ್ರಿ 7.30ರಿಂದ 8.30ರ ವರೆಗೆ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರವಾಗಿ ರೋಡ್ ಶೋ ನಡೆಸಲಿದ್ದಾರೆ. ರಾತ್ರಿ 10 ಗಂಟೆಗೆ ಕೊಚ್ಚಿಗೆ ತೆರಳಲಿದ್ದಾರೆ. ಪೂರ್ವ ನಿಯೋಜಿತ ತುಮಕೂರಿನಲ್ಲಿ ನಡೆಯಲಿರುವ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಶಾ ಭಾಗವಹಿಸುವುದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು