4:38 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಗೃಹ ಸಚಿವ ಅರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ: ಆಟೋ ಬ್ಲಾಸ್ಟ್ ಸ್ಥಳ ಪರಿಶೀಲನೆ

23/11/2022, 10:19

ಮಂಗಳೂರು(reporterkarnataka.com): ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಇಂದು ಮಂಗಳೂರಿಗೆ ಭೇಟಿ ನೀಡಿ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ನಡೆಸುವರು.

ಗೃಹ ಸಚಿವರು ಇಂದು ಬೆಳಿಗ್ಗೆ 10.40ಕ್ಕೆ ಆಟೋದಲ್ಲಿ ಸ್ಫೋಟ ನಡೆದ ನಗರದ ನಾಗೋರಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ನಂತರ
ನಂತರ ಆಸ್ಪತ್ರೆಗೆ ಭೇಟಿ ನೀಡುವರು.

ಇತ್ತೀಚಿನ ಸುದ್ದಿ

ಜಾಹೀರಾತು