1:55 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಗೃಹ ಸಚಿವ ಡಾ. ಪರಮೇಶ್ವರ್ ನಾಳೆ ಮಂಗಳೂರಿಗೆ: ಪಶ್ವಿಮ ವಲಯ ಪೊಲೀಸ್ ಅಧಿಕಾರಿಗಳ ಜತೆ ಸಭೆ

05/06/2023, 20:08

ಮಂಗಳೂರು(reporterkarnataka.com): ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಜೂನ್ 6 ಹಾಗೂ 7ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ.

ಜೂ.6ರಂದು ಬೆಳಿಗ್ಗೆ 8.35ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, 8.45ಕ್ಕೆ ನಗರದ ಸಕ್ರ್ಯೂಟ್ ಹೌಸ್‍ಗೆ ತೆರಳುವರು. ಬೆಳಿಗ್ಗೆ 10 ಗಂಟೆಗೆ ಪೊಲೀಸ್ ಪಶ್ಚಿಮ ವಲಯ ಕಚೇರಿ ಭೇಟಿ ಮತ್ತು ವಲಯ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. 12.30ಕ್ಕೆ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ಮತ್ತು ಪರಿಶೀಲನಾ ಸಭೆ ನಡೆಸುವರು. ನಂತರ ಮಧ್ಯಾಹ್ನ 1.30ಕ್ಕೆ ನಗರದ ಸಕ್ರ್ಯೂಟ್ ಹೌಸ್‍ಗೆ ತೆರಳುವರು ಅಲ್ಲಿಂದ ಮಧ್ಯಾಹ್ನ 2 ಗಂಟೆಗೆ ಉಡುಪಿಗೆ ಪ್ರಯಾಣಿಸುವರು.
ಜೂ.7ರಂದು ಸಂಜೆ 4.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಹೊರಟು 5.25ಕ್ಕೆ ಬೆಂಗಳೂರಿನ ಕೇಂದ್ರಸ್ಥಾನ ತಲುಪುವರು ಎಂದು ಸಚಿವರ ವಿಶೇಷಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು