3:08 AM Sunday11 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಗುಡ್ಡೆಹೊಸೂರು: ಸಿದ್ದರಾಮಯ್ಯಗೆ ಘೇರಾವ್; ಪೊಲೀಸ್ ಹಾಗೂ ಪ್ರತಿಭಟನಾಕಾರರ ಮಧ್ಯೆ ನೂಕಾಟ ತಳ್ಳಾಟ

18/08/2022, 21:29

ಮಡಿಕೇರಿ(reporterkarnataka.com):
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಬಿಜೆಪಿ ಕಾರ್ಯಕರ್ತರು ಗುಡ್ಡೆಹೊಸೂರಿನಲ್ಲಿ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ನೂಕಾಟ ತಳ್ಳಾಟ ನಡೆಯಿತು.

ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದು ಆಕ್ರೋಶ
ವ್ಯಕ್ತಪಡಿಸಿದರು.


ರಸ್ತೆ ಬದಿ ಸಾವರ್ಕರ್ ಭಾವಚಿತ್ರ ಹಿಡಿದು ನಿಂತಿದ್ದ ಪ್ರತಿಭಟನಾಕಾರರು ಸಿದ್ದರಾಮಯ್ಯಗೆ ಧಿಕ್ಕಾರ ಕೂಗಿದರು.ಈ ಸಂದರ್ಭ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ತಳ್ಳಾಟ ನೂಕಾಟ ನಡೆಯಿತು.

ಸಿದ್ದರಾಮಯ್ಯ ಕಾರಿಗೆ ಕಲ್ಲು ಎಸೆಯು ಪ್ರಯತ್ನವನ್ನು ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಹಲವು ಮಂದಿ ಬಿಜೆಪಿಗರನ್ನು ವಶಕ್ಕೆ ಪಡೆದು ಪೊಲೀಸ್ ವಾಹನಕ್ಕೆ ಹತ್ತಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು