12:51 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಗೂನಡ್ಕ ಮಸೀದಿಯ ಕಾಣಿಕೆ ಡಬ್ಬಿ ಕಳವು: ಆರೋಪಿ ಆಂಧ್ರ ನಿವಾಸಿಯ ಬಂಧನ

08/04/2026, 14:21

ಸುಳ್ಯ(reporterkarnataka.com): ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್ 30ರಂದು ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಠಾಣೆಯಲ್ಲಿ ಅ.ಕ್ರ 45/2026 ಕಲಂ 303(2)BNS -2023 ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಕೆಮ್ರಾಜೆ ಎಲಿಮಲೆ ಎಂಬಲ್ಲಿ ಆರೋಪಿ ಆಂಧ್ರಪ್ರದೇಶದ ಪಶ್ಚಿಮ ಗೊದಾವರಿ ನಿವಾಸಿ ಮಹಮ್ಮದ್‌ ಸಲ್ಮಾನ್‌ (35) ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ. ಆರೋಪಿಯಿಂದ ಕಳವು ಮಾಡಿದ 2000 ರೂ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು