10:27 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಗುರುಪುರ: ನವೀಕರಿಸಲಾದ ಹಿಂದೂ ರುದ್ರಭೂಮಿ `ಮುಕ್ತಿಧಾಮ’ ಉದ್ಘಾಟನೆ

05/02/2024, 15:23

ಗುರುಪುರ(reporter Karnataka.com); ಗುರುಪುರದ ಅಲೈಗುಡ್ಡೆಯಲ್ಲಿ ನವೀಕರಿಸಲಾದ ಹಿಂದೂ ರುದ್ರಭೂಮಿ `ಮುಕ್ತಿಧಾಮ’ವನ್ನು ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು.
ಈ ಸೇವಾ ಕಾರ್ಯದಲ್ಲಿ ಕೈಜೋಡಿಸಿರುವ ಪಂಚಾಯತ್ ಮತ್ತು ಊರಿನವರ ಶ್ರಮವನ್ನು ಶಾಸಕರು ಈ ಸಂದರ್ಭದಲ್ಲಿ ಅಭಿನಂದಿಸಿದರು.


ದಾನಿಗಳಲ್ಲೊಬ್ಬರಾದ ಲಕ್ಷ್ಮಣ ಶೆಟ್ಟಿ , ಗುರುಪುರ ಪಂಚಾಯತ್ ಅಧ್ಯಕ್ಷೆ ಸಫರಾ ಎನ್, ನಿರ್ವಹಣಾ ಸಮಿತಿ ಅಧ್ಯಕ್ಷ ವಿಷ್ಣು ಕಾಮತ್,ರುದ್ರಭೂಮಿ ಸಮಿತಿ ಕಾರ್ಯದರ್ಶಿ ಪಾಂಡುರ೦ಗ ಕಾಮತ್, ಪಂಚಾಯತ್ ಸದಸ್ಯರಾದ ಜಿ. ಎಂ. ಉದಯ ಭಟ್, ರಾಜೇಶ್ ಸುವರ್ಣ, ಯಶವಂತ ಶೆಟ್ಟಿ,
ಸಚಿನ್ ಅಡಪ, ಹೋಟೆಲ್ ಉದ್ಯಮಿ ಸುಧೀರ್ ಕಾಮತ್,ಹಾಗೂ ಪಂಚಾಯತ್ ಸದಸ್ಯರು,ಬಿಜೆಪಿ ಮುಖಂಡರು,ಪದಾಧಿಕಾರಿಗಳು, ಕಾರ್ಯಕರ್ತರು,ಗ್ರಾಮಸ್ಥರು ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು