5:08 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಕರ್ಕಶ ಶಬ್ದದ ಸೈಲೆಂಸರ್ ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ: ಜಿಪ್ಸಿ ವಶ

03/02/2026, 13:06

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಅನಧಿಕೃತವಾಗಿ ವಾಹನವನ್ನು ಆಲ್ಟರ್ ಮಾಡಿ ಕರ್ಕಶ ಶಬ್ದದ ಸೈಲೆಂಸರ್ ಅಳವಡಿಸಿ ಸಾರ್ವಜನಿಕರಿಗೆ ಕಿರಿ ಕಿರಿ ಉಂಟು ಮಾಡುತ್ತಿದ್ದ ಜಿಪ್ಸಿ ವಾಹನವನ್ನು ಮಡಿಕೇರಿ ಸಂಚಾರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಡಿಕೇರಿ ಪಟ್ಟಣದಲ್ಲಿ ಕೆಎ 01 ಏನ್ ಜಿ 2730 ಸಂಖ್ಯೆಯ ಜಿಪ್ಸಿ ರೇಸಿಂಗ್ ವೇಗದಲ್ಲಿ ಕಾರ್ಯಪ್ಪ ಕಾಲೇಜು ರಸ್ತೆಯಿಂದ ನಗರದ ಮುಖ್ಯ ರಸ್ತೆಯಲ್ಲಿ ಅಪಾಯಕಾರಿ ಯಾಗಿ ಸಂಚರಿಸಿದ ಬಗ್ಗೆ ಸಾರ್ವಜನಿಕರು ನೀಡಿದ ದೂರಿನ ಹಿನ್ನಲೆಯಲ್ಲಿ ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು