2:34 PM Thursday15 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಹಾಡು ನಿಲ್ಲಿಸಿದ ಪ್ರಸಿದ್ಧ ಸಂಗೀತ ಕಲಾವಿದೆ, ಆರ್ಯಭಟ ಪ್ರಶಸ್ತಿ ವಿಜೇತೆ ಶೀಲಾ ದಿವಾಕರ್ 

26/01/2022, 18:37

ಮಂಗಳೂರು(reporterkarnataka.com): ಖ್ಯಾತ ಸಂಗೀತ ಕಲಾವಿದೆ, ವಿದುಷಿ ಶೀಲಾ ದಿವಾಕರ್ ಅವರು ಬುಧವಾರ ನಿಧನರಾದರು.

ಸಂಗೀತ ಲೋಕದ ದೊಡ್ಡ ಹೆಸರಾದ ಶೀಲಾ ದಿವಾಕರ್ ಅವರು ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಸುಮಾರು ಮೂರು ದಶಕಗಳಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಸಂಗೀತ ಧಾರೆ ಎರೆದಿದ್ದರು.

ಅನಾರೋಗ್ಯದ ಕಾರಣದಿಂದ ಕೆಲ ದಿನಗಳ ಹಿಂದೆ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಕಾರಿತಾಗದೆ ಅವರು ಇಂದು ಕೊನೆಯುಸಿರೆಳೆದರು.

ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಶೀಲಾ ದಿವಾಕರ್ 3000ಕ್ಕೂ ಅಧಿಕ ಕಾರ್ಯಕ್ರಮ ನೀಡಿದ್ದರು. ಸಂಗೀತ ಕ್ಷೇತ್ರದಲ್ಲಿ ಅವಳಿ ಸಹೋದರಿಯರಾಗಿ ಶೀಲಾ ಮತ್ತು ಶೈಲಾ ಅವರು ಪ್ರಸಿದ್ಧಿ ಪಡೆದುಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು