5:52 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಹಗರಿಬೊಮ್ಮನಹಳ್ಳಿ: ಡಿ. 22ರಿಂದ ವೈಭವದ ಶ್ರೀಹಾಲಸ್ವಾಮಿ ಜಾತ್ರಾ ಮಹೋತ್ಸವ

20/12/2023, 11:32

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಶ್ರೀಗುರು ಹಾಲಸ್ವಾಮಿ ಜಾತ್ರಾ ಮಹೋತ್ಸವ, ಡಿ22ರಿಂದ 24ರವರೆಗೆ ಜರುಗಲಿದೆ. ಫಾದರ್ ಆಫ್ ಕೊಡವ ಅಕಾಡಮಿ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಐಮುಡಿಯಂಡ ರಾಣಿ ಮಾಚಯ್ಯ ಅವರು ಶ್ರೀಗುರು ಹಾಲಸ್ವಾಮಿಗಳ ರಥೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. 24ರ ರಾತ್ರಿ 8 ಗಂಟೆಗೆ ಶ್ರೀಗುರು ಹಾಲಸ್ವಾಮಿ ಮಠದಲ್ಲಿ, ಹುಬ್ಬಳ್ಳಿ ಮೂಲದ ಯುವ ಪುಟ್ಟ ಗಾಯಕಿ ಮಹಾನ್ಯ ಗುರು ಪಾಟೀಲ್ ಅವರಿಂದ ಗಾಯನ, ಹಾಗೂ ಕೂಡ್ಲಿಗಿ ಕೋಗಳಿ ಕೊಟ್ರೇಶ ರವರಿಂದ ಹಾಸ್ಯ ಕಾರ್ಯಕ್ರಮ. ಮುಂಡರಗಿ ಮೂಲದ ಹಾಸ್ಯ ಕಲಾವಿದ ಹಾಗೂ ಜಾನಪದ ಗಾಯನ ಕಲಾವಿದ, ಗವಿಸಿದ್ದಯ್ಯ ಹಳ್ಳಿಕೇರಿ ಮಠ ರವರಿಂದ ಕಾರ್ಯಕ್ರಮ ಜರುಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು