ಇತ್ತೀಚಿನ ಸುದ್ದಿ
ಹಾಯ್ ಪುತ್ತೂರು ಪತ್ರಿಕೆ ಸಂಪಾದಕ ಮಿತ್ತೂರು ಹಾಜಿ ಹಮೀದ್ ಕಂದಕ್ ನಿಧನ
14/02/2023, 20:28
ಪುತ್ತೂರು(reporterkarnataka.com): ಹಾಯ್ ಪುತ್ತೂರು ಪತ್ರಿಕೆಯ ಸಂಪಾದಕ ಹಾಜಿ ಹಮೀದ್ ಕಂದಕ್ (53) ಅವರು ಹೃದಯಾಘಾತದಿಂದ ಪುತ್ತೂರಿನ ಪ್ರಗತಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.
ಮಿತ್ತೂರು ಸಿರಾಜುಲ್ ಹುದಾ ಕೇಂದ್ರ ಜುಮಾ ಮಸೀದಿಯ ಮಾಜಿ ಅಧ್ಯಕ್ಷರೂ, ಪುತ್ತೂರು ರೇಂಜ್ ಮದ್ರಸ ಮೆನೇಜೆಂಟ್ ನ ಪ್ರಧಾನ ಕಾರ್ಯದರ್ಶಿಯಾಗಿ ಅವರು ಸೇವೆ ಸಲ್ಲಿಸುತ್ತಿದ್ದರು.














