ಇತ್ತೀಚಿನ ಸುದ್ದಿ
ಹಕ್ಲಾಡಿ: ರೈಲ್ವೆ ಹಳಿ ಪಕ್ಕದ ಪೊದೆಯಲ್ಲಿ ಕೊಳತೆ ಸ್ಥಿತಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ
18/03/2023, 21:59

ಕುಂದಾಪುರ(reporterkarnataka.com): ಹಕ್ಲಾಡಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ. ಹಕ್ಲಾಡಿ ಗ್ರಾಮದ ಕಟ್ಟಿನಮಕ್ಕಿನ ರೈಲ್ವೇ ಹಳಿಯ ಪಕ್ಕದ ಪೊದೆಯಲ್ಲಿ ಅಪರಿಚಿತ ಯುವಕನೋರ್ವನ ಮೃತದೇಹ ಕೊಳೆತ ಸ್ಥಿತಿಯಲ್ಲಿ
ಇಂದು ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗಂಗೊಳ್ಳಿ ಪೊಲೀಸರು ಶವವನ್ನು ಗಂಗೊಳ್ಳಿ 24×7 ಆಂಬ್ಯುಲೆನ್ಸ್ ಮೂಲಕ ಕುಂದಾಪುರ ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ.