10:04 AM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಹಳೆಯಂಗಡಿ: ದುರ್ಗಾಪರಮೇಶ್ವರಿ ವಿನಾಯಕ ಮಠದಿಂದ ದೇವರ ಚಿನ್ನ- ಬೆಳ್ಳಿಯ ಆಭರಣ, ಕಾಣಿಕೆ ಡಬ್ಬಿ ಕಳವು

14/07/2021, 12:30

ಹಳೆಯಂಗಡಿ(reporterkarnataka news): ಇಲ್ಲಿನ ಪಂಡಿತ್ ಹರಿಭಟ್ ರಸ್ತೆಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ವಿನಾಯಕ ಮಠಕ್ಕೆ ಮಂಗಳವಾರ ನುಗ್ಗಿದ ಕಳ್ಳರು ದೇವರ ಚಿನ್ನ ಮತ್ತು ಬೆಳ್ಳಿಯ ಆಭರಣ ಹಾಗೂ ಕಾಣಿಕೆ ಡಬ್ಬಿಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ವಿಶ್ವಕರ್ಮ ಸಮುದಾಯದ ಪುರಾತನ ಮಠ ಇದಾಗಿದ್ದು ವಿನಾಯಕ ದೇವರ ಮತ್ತು ಶ್ರೀ ದೇವಿಯ ಬೆಳ್ಳಿಯ ಪ್ರಭಾವಳಿ, ಎರಡೂ ದೇವರ ಬೆಳ್ಳಿಯ ಮುಖ ಮತ್ತು ಕವಚಗಳು ಹಾಗೂ ಇನ್ನಿತರ ಚಿನ್ನ ಬೆಳ್ಳಿ ಆಭರಣಗಳು ಸೇರಿದಂತೆ ಎರಡು ಕಾಣಿಕೆ ಡಬ್ಬಿಗಳನ್ನು ಕಳ್ಳರು ಕಳವು ಮಾಡಿದ್ದಾರೆ.


ಘಟನೆ ನಡೆದ ಸ್ಥಳಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್,  ಮುಲ್ಕಿ ಪೊಲೀಸ್ ನಿರೀಕ್ಷಕ ಕುಸುಮಾಧರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು