12:42 AM Saturday27 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಹಳ್ಳದಲ್ಲಿ ಮೊಸಳೆ ಪ್ರತ್ಯಕ್ಷ: ಭಯಭೀತರಾದ ಗ್ರಾಮಸ್ಥರು; ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಕ್ರೊಕೊಡೈಲ್ ಸೆರೆ

01/07/2022, 12:10

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕಾತ್ರಾಳ ಗ್ರಾಮದಲ್ಲಿ ಮೊಸಳೆ‌ ಪ್ರತ್ಯಕ್ಷವಾಗಿದ್ದು, ನಂತರ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ
ಗ್ರಾಮಸ್ಥರು ಸೇರಿ ಸೆರೆ ಹಿಡಿದರು.

ಗ್ರಾಮದ ಹಳ್ಳದಲ್ಲಿ ಪ್ರತ್ಯೇಕವಾದ ಮೊಸಳೆ ಕಂಡು ಗ್ರಾಮಸ್ಥರು ಗಾಬರಿಗೊಂಡರು. ನದಿ‌ ಪಕ್ಕದಲ್ಲಿರುವ ಗ್ರಾಮ ಕಾತ್ರಾಳ ಆಗಿದೆ. ನದಿ ಪಕ್ಕದ ಹಳ್ಳದ ಪಕ್ಕದಲ್ಲಿ ಮಣ್ಣು ತೆಗೆದಿದ್ದು, ಮಣ್ಣು ತೆಗೆದ ಜಾಗದಲ್ಲಿ‌ ಮೊಸಳೆ ಪ್ರತ್ಯೇಕ್ಷವಾಗಿದೆ.


ಮೊಸಳೆ ಕಂಡು ಅರಣ್ಯ ಇಲಾಖೆಗೆ ಗ್ರಾಮಸ್ಥರು ಮಾಹಿತಿ ನೀಡಿದರು. ನಂತರ ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರು ಕೂಡಿ ಮೊಸಳೆಯನ್ನು ಸೆರೆ ಹಿಡಿಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು