2:53 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಹಳ್ಳಿ ಫೈಟ್: ತರುವೆ ಗ್ರಾಮ ಪಂಚಾಯಿತಿ ಚುನಾವಣೆ: ಒಟ್ಟು 12 ನಾಮಪತ್ರ ಸಲ್ಲಿಕೆ

15/12/2021, 18:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ತರುವೆ ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು ತರುವೆ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಒಟ್ಟು 12 ನಾಮಪತ್ರ ಸಲ್ಲಿಕೆಯಾಗಿದೆ.


ಬಿಜೆಪಿ ಬೆಂಬಲಿತ ಅಭ್ಯರ್ಥಿ ಯಾಗಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸಂಜಯ್ ಗೌಡ ಕೊಟ್ಟಿಗೆಹಾರ ಬುಧವಾರ ನಾಮಪತ್ರ ಸಲ್ಲಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು