11:10 PM Monday3 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ಹಳ್ಳೂರ ಗ್ರಾಮದಲ್ಲಿ ಇಂದಿನಿಂದ ವಿಠ್ಠಲ ರುಕ್ಮಿಣಿ ದೇವರ ಸಪ್ತಾಹ ಪ್ರಾರಂಭ: ದಿನಾ ಭಜನೆ, ಕೀರ್ತನೆ, ಪ್ರವಚನ ಕಾರ್ಯಕ್ರಮ

01/10/2024, 12:11

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 01 ಗ್ರಾಮದಲ್ಲಿ ಪ್ರತೀ ವರ್ಷ ದಂತೆ ಈ ವರ್ಷವೂ ಕೂಡಾ ಶ್ರೀ ಪಾಂಡುರಂಗ ರುಕ್ಮಿಣಿ ದೇವರ ಸಪ್ತಾಹ ಕಾರ್ಯಕ್ರಮವು ಮಂಗಳವಾರ ದಿಂದ ಗುರುವಾರದವರೆಗೆ ಅತೀ ವಿಜೃಂಭಣೆಯಿಂದ ಜರುಗಲಿದೆ.

ದಿನಾ ಭಜನೆ, ಕೀರ್ತನೆ, ಕಾಕದಾರರತಿ, ಪ್ರವಚನ ಕಾರ್ಯಕ್ರಮ ನಡೆಯುವುದು. ಸರ್ವರಿಗೂ ಮಹಾಪ್ರಸಾದ ವ್ಯವಸ್ಥೆ ಇರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು