5:33 AM Wednesday3 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ: ನೂತನ ಪಕ್ಷ ಸ್ಥಾಪನೆ? ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು…

ಇತ್ತೀಚಿನ ಸುದ್ದಿ

ಹಲ್ಯಾಳ: ಕರ್ನಾಟಕ ಪ್ರದೇಶ ಮಾದಿಗರ ಸಂಘ ರಾಜ್ಯಾಧ್ಯಕ್ಷ ಶಂಕರ ಪೂಜಾರಿ, ರಾಜ್ಯ ಕಾನೂನು ಸಲಹೆಗಾರ ಪ್ರಮೋದ ಹಿರೇಮನಿಗೆ ಸನ್ಮಾನ

17/09/2024, 13:53

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಕರ್ನಾಟಕ ಪ್ರದೇಶ ಮಾದಿಗರ ಸಂಘದ ರಾಜ್ಯಾಧ್ಯಕ್ಷ ಶಂಕರ ಪೂಜಾರಿ ಹಾಗೂ ರಾಜ್ಯ ಕಾನೂನು ಸಲಹೆಗಾರರಾದ ಪ್ರಮೋದ ಹಿರೇಮನಿ ಅವರನ್ನು ಸಮಾಜದ ವತಿಯಿಂದ ಸನ್ಮಾನಿಸಿದರು.


ಮುಂದಿನ ದಿನಗಳಲ್ಲಿ ನಮ್ಮ ಸಂಘದಿಂದ ಒಳಮೀಸಲಾತಿ ಜಾರಿಗೆ ಸರಕಾರಕ್ಕೆ ಹಕ್ಕೊತ್ತಾಯ ಮಾಡುವಂತೆ ರಾಜ್ಯಾಧ್ಯಕ್ಷರು ಕರೆ ಕೊಟ್ಟರು. ಮತ್ತು ಸಂಘದ ಶಾಖೆಯನ್ನು ಉದ್ಘಾಟನೆ ಮಾಡಲು ತಿರ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು