9:45 AM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಹಳ್ಯಾಳ ಸರಕಾರಿ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನ ಪ್ರಯುಕ್ತ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ

23/08/2024, 17:59

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಹಲ್ಯಾಳದಲ್ಲಿ ಅಗಸ್ಟ್ 23ರ ರಾಷ್ಟ್ರೀಯ ಬಾಹ್ಯಾಕಾಶ ದಿನದ ಪ್ರಯುಕ್ತ ಶಾಲೆಯಲ್ಲಿ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಪ್ರಥಮ ಸ್ಥಾನವನ್ನು ವಿದ್ಯಾರ್ಥಿಗಳಾದ ನಿರ್ಮಲಾ ಬಿರಾದಾರ್ ಮತ್ತು ಸೃಷ್ಟಿ ಖೋತ ಪಡೆದರು. ದ್ವಿತೀಯ ಸ್ಥಾನ ಅರ್ಚನಾ ಮಂಡಿಗೇರಿ, ಅನಿತಾ ಕೋಳಿ, ಪ್ರವೀಣ್ ಬಾಗಡಿ ಮತ್ತು ಶ್ರೀಧರ್ ನಾವಿ ಹಾಗೂ ತೃತೀಯ ಸ್ಥಾನವನ್ನು ಅಕ್ಷತಾ ಮಗದು, ಶ್ರೇಯಾ ಠಕ್ಕನ್ನವರ ಗಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ. ಜಿ.ಹತ್ತಿ (ಮುಖ್ಯೋಪಾಧ್ಯಾಯರು) ವಹಿಸಿದ್ದರು. ಸಹ ಶಿಕ್ಷಕರಾದ ಆರ್. ಬಿ. ಪಾರ್ಥನಳ್ಳಿ, ಬಿಡಿ ಜಮಾದಾರ್, ಶ್ರೀಮತಿ ಎಸ್. ಎಂ ವಾಲಿಕಾರ್, ಎನ್.ಎಸ್. ಉಗಾರ್, ಎ.ಎಂ ಕುಂಬಾರ ಎಸ್ ಜಿ ಗಾಣಿಗೇರ್ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು