5:47 AM Sunday23 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ಹಲ್ಯಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕ ಸ್ನೇಹ ಸಮ್ಮೇಳನ, 7ನೇ ವರ್ಗದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ

24/02/2024, 21:56

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 7ನೇ ವರ್ಗದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ನಡೆಯಿತು.



ಬೆಳಗ್ಗೆ ಸರಸ್ವತಿ ಪೂಜೆ ನಡೆಸಿ ಈ ಶಾಲೆಯ ಮುಖ್ಯೋಪಾಧ್ಯಾಯ ಎ. ಎಸ್. ದೇವಮನೆ ಹಾಗೂ ಎಚ್ ಡಿಎಂಸಿ ಅಧ್ಯಕ್ಷರ ಶಶಿಕಾಂತ್ ದಳವಾಯಿ, ಉಪಾಧ್ಯಕ್ಷರು ಸಚಿನ್ ಕಾಂಬಳೆ, ವಿಟ್ಟಲ್ ಕಾಂಬ್ಳೆ, ಕುಶಾಲ್ ಬನಸೋಡೆ, ಹನುಮಂತ ಕರಕರಮುಂಡಿ, ಮಹದೇವ್ ಕೋಳಿ, ಸದಾಶಿವ ಬನಸೋಡೇ, ಸಂತೋಷ್ ಕಾಂಬಳೆ, ಮಹೇಶ್ ಕಾಂಬಳೆ, ಗೀತಾ ಕಾಂಬಳೆ, ಚಂದ್ರಿಕಾ ಕರಕರಮುಂಡಿ ಹಾಗೂ ಎಲ್ಲಾ ಶಿಕ್ಷಕರು ಸೇರಿ ಪೂಜೆ ಮತ್ತು ಸತ್ಕಾರ ಸಮಾರಂಭ ನಡೆಸಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಚಿದಾನಂದ ಮುಕುಣಿ, ಕುಮಾರ್ ಪಾಟೀಲ್, ಗೌತಮ್ ಬನಸೋಡೆ, ಗುರು ಸಿದ್ದೇಶ್ವರ ಸ್ವಾಮೀಜಿಗಳು, ರಾಹುಲ್ ಊಮುದಿ, ಎಚ್ ಡಿಎಂಸಿ ಅಧ್ಯಕ್ಷ ದೀಪಕ್ ಮುರಗುಂಡಿ, ಸಿದ್ದಪ್ಪ ಲೋಕುರ್, ವಿಠ್ಠಲ್ ಮಂಗಸೂಳಿ, ರಾಜೇಶ್ ಸಿಂಗೆ, ಸವಿತಾ ಸಿಂಗೆ, ಅಜಿತ್ ಸಿಂದೇ ಹಾಗೂ ಊರಿನ ಹಿರಿಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು