12:40 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಹಲ್ಯಾಳ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಗುರುವಂದನ ಕಾರ್ಯಕ್ರಮ; ಸ್ನೇಹಿತರ ಸಮ್ಮಿಲನ

13/02/2024, 13:55

ಶಿವರಾಯ ಲಕ್ಷ್ಮಣ ಕರ್ಕರಮುಂಡಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಪ್ರಥಮ ಬಾರಿಗೆ ಸುಮಾರು 30 ವರ್ಷಗಳ ನಂತರ 2011-2012ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಂದ ಗುರುವಂದನ ಕಾರ್ಯಕ್ರಮ ಹಾಗೂ ಸ್ನೇಹಿತರ ಸಮ್ಮಿಲನ ಸಮಾರಂಭ ಅದ್ದೂರಿಯಾಗಿ ನಡೆಯಿತು.



ಕಾರ್ಯಕ್ರಮದಲ್ಲಿ ಎಲ್ಲ ಈ ಸ್ಕೂಲಿನ ಗುರುಗಳು ಮುಖ್ಯೋಪಾಧ್ಯಾಯರಾದ ಮಂಜುನಾಥ್ ಹತ್ತಿ, ಎಸ್‌ಡಿಎಂಸಿ ಅಧ್ಯಕ್ಷ ದೀಪಕ್ ಮುರಗುಂಡಿ, ಉಗಾರ್ ಹಾಗೂ 2011-12ನೇ ಸಾಲಿನ ವಿದ್ಯಾರ್ಥಿಗಳಿಗೆ ಕಲಿಸಿದ ಗುರುಗಳಾದಂತ ಐ ಯಾಮ್ ಅತ್ತಾರ್, ಮಲ್ಲಪ್ಪ ಎಸ್, ಸುಲಾರೇ, ಸುರೇಶ ಜೀ ಸಾಂಗುಲಿ, ದಯಾನಂದ್ ಎಂ. ಕಾಂಬಳೆ, ಬಬಿತಾ ಡಿ. ಜಮಾದಾರ್, ಶಾಂತಾಬಾಯಿ ಎಂ ವಾಲಿಕಾರ್, ಅನಿತಾ ಬಾಬುಗೊಂಡ, ಅನಂತ ಪಡನಾಡ್, ಅಪ್ಪಣ್ಣ ಕಾಂಬಳೆ ಸೇರಿ ಎಲ್ಲ ಶಿಕ್ಷಕರಿಗೆ 2012ನೇ ಸಾಲಿನ ವಿದ್ಯಾರ್ಥಿಗಳಿಂದ ಸತ್ಕಾರ ಸಮಾರಂಭ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು