5:20 PM Tuesday4 - August 2026
ಬ್ರೇಕಿಂಗ್ ನ್ಯೂಸ್
*10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!!

ಇತ್ತೀಚಿನ ಸುದ್ದಿ

ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಮಿ ಆನೆಗಳ ಹಸ್ತಾಂತರ: ಆಂಧ್ರ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಸ್ವೀಕಾರ

21/05/2025, 15:42

ಬೆಂಗಳೂರು(reporterkarnataka.com): ವಿಧಾನ ಸೌಧದ ಭವ್ಯ ಮೆಟ್ಟಿಲುಗಳ ಬಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಿಂದ ಆಂಧ್ರಪ್ರದೇಶ ರಾಜ್ಯಕ್ಕೆ ಕುಮ್ಮಿ ಆನೆಗಳ ಹಸ್ತಾಂತರ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ಸಚಿವರಾದ ಕೆ.ಜೆ.ಜಾರ್ಜ್, ಈಶ್ವರ ಖಂಡ್ರೆ,ದಿನೇಶ್ ಗುಂಡೂರಾವ್, ರಹೀಮ್ ಖಾನ್, ಸುರೇಶ,ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್‌,ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ,ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯ್ ಸಿಂಗ್,ಶಾಸಕ ರಿಜ್ವಾನ್ ಅರ್ಷದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಬಿ.ಬಿ.ಕಾವೇರಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು