7:33 AM Tuesday17 - June 2025
ಬ್ರೇಕಿಂಗ್ ನ್ಯೂಸ್
Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ…

ಇತ್ತೀಚಿನ ಸುದ್ದಿ

ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಹರ್ಷ ಮೇಲ್ವಿನ್ ಲಾಸ್ರದೋ ಆಯ್ಕೆ

18/05/2025, 20:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ನಿಯಮಿತದ ನಿರ್ದೇಶಕರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.
ಅಲ್ಪ ಸಂಖ್ಯಾತರ ಕಲ್ಯಾಣ ಹಜ್ ಹಾಗೂ ವಖ್ಫ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಂ ಜ್ಯೋತಿ ಪ್ರಕಾಶ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ನೇಮಕವು ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಮೇಲ್ವಿನ್ ಅವರುಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಪಿಸಿಸಿಯ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರ ಪಕ್ಷ ನಿಷ್ಠೆಗೆ ಈಗ ಉನ್ನತ ಹುದ್ದೆ ಒಲಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು