3:03 AM Saturday10 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಹಾಸನ ಲೋಕಸಭೆ ಕ್ಷೇತ್ರ; ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ: ಬೃಹತ್ ರೋಡ್ ಶೋ

04/04/2024, 18:46

ಪ್ರೀತಿ ಸುರೇಶ್ ಗೌಡ ಹೊಳೆನರಸೀಪುರ ಹಾಸನ

info.reporterkarnataka@gmail.com

ಹಾಸನ ಲೋಕಸಭೆ ಕ್ಷೇತ್ರ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಹಾಸನದಲ್ಲಿ ಬೃಹತ್ ರೋಡ್ ಶೋ ನಡೆಸಿದರು.


ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ಸಚಿವ ಎಚ್.ಡಿ.ರೇವಣ್ಣ, ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್, ಬಿಜೆಪಿ ಎಸ್.ಸಿ ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು, ಶಾಸಕರಾದ ಎಚ್.ಕೆ.ಸುರೇಶ್, ಸ್ವರೂಪ್ ಪ್ರಕಾಶ್, ಪಕ್ಷದ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಮಾಜಿ ಶಾಸಕರ ಬೆಳ್ಳಿ ಪ್ರಕಾಶ್, ವೈ.ಎಸ್.ವಿ ದತ್ತ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು