6:45 PM Wednesday15 - July 2026
ಬ್ರೇಕಿಂಗ್ ನ್ಯೂಸ್
ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:…

ಇತ್ತೀಚಿನ ಸುದ್ದಿ

ಹಾಸನದ ಅಶ್ಲೀಲ ವೀಡಿಯೊ ಪ್ರಕರಣ: 40 ಜಿಬಿಯ 2 ಪೆನ್ ಡ್ರೈವ್‍ ಎಸ್ ಐಟಿ ವಶಕ್ಕೆ; ಶೀಘ್ರದಲ್ಲೇ ಎಫ್‍ ಎಸ್‍ ಎಲ್‍ ಗೆ ರವಾನೆ

30/04/2024, 17:20

ಬೆಂಗಳೂರು(reporterkarnataka.com): ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ, ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್ ಐಟಿ) ಅಧಿಕಾರಿಗಳು ಒಟ್ಟು 40 ಜಿಬಿಯ ಪೆನ್ ಡ್ರೈವ್‍ ಗಳನ್ನು ವಶಕ್ಕೆ ಪಡೆದಿದ್ದಾರೆ.
32 ಜಿಬಿ ಮತ್ತು 8 ಜಿಬಿ ಎರಡು ಎರಡು ಪ್ರತ್ಯೇಕ ಪೆನ್ ಡ್ರೈವ್‍ ಗಳು ವಶಕ್ಕೆ ಪಡೆದಿರುವ ಅಧಿಕಾರಿಗಳು ಸತ್ಯಾಸತ್ಯತೆ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ. ಈ ಎರಡು ಪೆನ್‍ ಡ್ರೈವ್‍ ಗಳನ್ನು ಎಫ್‍ ಎಸ್‍ ಎಲ್‍ ಗೆ ರವಾನೆ ಮಾಡಲಾಗುವುದು. ಈ ಮೂಲಕ ತಾಂತ್ರಿಕ ಸಾಕ್ಷ್ಯ ಕಲೆಹಾಕಲು ತಯಾರಿ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು