3:49 PM Sunday7 - June 2026
ಬ್ರೇಕಿಂಗ್ ನ್ಯೂಸ್
Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ…

ಇತ್ತೀಚಿನ ಸುದ್ದಿ

ಹತ್ತನೇ ತರಗತಿ ಪರೀಕ್ಷೆ ಮುಂದೂಡಿಕೆ:ಜೂನ್ 21ಕ್ಕೆ ನಡೆಯಲ್ಲ ಎಸ್ಸೆಸ್ಸೆಲ್ಸಿ ಎಕ್ಸಾಂ

13/05/2021, 17:47

ಬೆಂಗಳೂರು (Reporter Karnataka News)

ಜೂ. 21 ರಿಂದ ಆರಂಭವಾಗಬೇಕಿದ್ದ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.

ಕೊರೋನಾ 2ನೇ ಅಲೆ ಹೆಚ್ಚುತ್ತಿದ್ದು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್19ರ ಎರಡನೇ‌ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು