5:53 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಹತ್ಯೆಗೀಡಾದ ಪ್ರವೀಣ್ ಮನೆಗೆ ಭೇಟಿ: ಮಂಗಳೂರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಆಗಮನ

28/07/2022, 18:05

ಮಂಗಳೂರು(reporterkarnataka.com): ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಆಗಮಿಸಿದರು. 


ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ದ.ಕ. ಜಿಲ್ಲಾ ಉಸ್ತುವಾರಿ ಸಚಿ ಸುನೀಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದರಾದ ನಳೀನ್ ಕುಮಾರ್ ಕಟೀಲ್, ನಾಯಕರಾದ ಸಿ.ಟಿ ರವಿ, ಶಾಸಕರಾದ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಪೊಲೀಸ್ ಆಯುಕ್ತ ಶಶಿ ಕುಮಾರ್ ಹಾಗೂ ಇತರೆ ಜನ ಪ್ರತಿನಿಧಿಗಳು ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು