8:06 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಹಾವಂಜೆ ದೇವಸ್ಥಾನಬೆಟ್ಟು: ನಿದ್ರಾಹೀನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

26/08/2022, 12:35

ಶಂಕರನಾರಾಯಣ(reporterkarnataka.com): ನಿದ್ರಾಹೀನತೆಯಿಂದ ಬಳಲುತ್ತಿದ್ದ ಮಹಿಳೆಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವಂಜೆ ಗ್ರಾಮದ ದೇವಸ್ಥಾನಬೆಟ್ಟು ಎಂಬಲ್ಲಿ ನಡೆದಿದೆ.

ದೇವಸ್ಥಾನಬೆಟ್ಟು ನಿವಾಸಿ ಪಾರ್ವತಿ ಅವರ ಮಗಳು ಉಷಾ(36) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ನಿದ್ರಾಹೀನತೆಯಿಂದ ಬಳಲುತ್ತಿದ್ದು, ಹಿರಿಯಡ್ಕ ಹಾಗೂ ಉಡುಪಿಯ ಟಿಎಂಎ ಪೈ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆದುಕೊಂಡಿದ್ದರು. ಆದರೂ ಆರೋಗ್ಯ ಸುಧಾರಿಸಿಲ್ಲ. ಇದೇ ಕಾರಣದಿಂದ ಜೀವನದಲ್ಲಿ ಬೇಸತ್ತು ಆ. 24ರ ರಾತ್ರಿಯಿಂದ ಆ.25ರ ಬೆಳಗಿನ ಜಾವ 3 ಗಂಟೆಯ ಅವಧಿಯಲ್ಲಿ ಮನೆಯ ಹತ್ತಿರದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ     ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು