11:32 PM Monday29 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಅತೀ ಕುಡಿತ: ತೀರ್ಥಹಳ್ಳಿ ಮಾರ್ಕೆಟ್ ನಲ್ಲಿ ವ್ಯಕ್ತಿ ಸಾವು

20/08/2024, 10:28

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಅತೀ ಹೆಚ್ಚಾಗಿ ಕುಡಿದ ಪರಿಣಾಮ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಪಟ್ಟಣದ ಸೊಪ್ಪುಗುಡ್ಡೆಯ ಮಾರ್ಕೆಟ್ ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಇಂದಿರಾನಗರ ನಿವಾಸಿ ನರಸಿಂಹ (45) ಸಾವನ್ನಪ್ಪಿದ್ದ ವ್ಯಕ್ತಿ. ಈತ ಪಟ್ಟಣದಲ್ಲಿ ಕೆಲಸಕ್ಕಾಗಿ ಎಲ್ಲಡೆ ಓಡಾಡಿಕೊಡು ಕೆಲವೆಡೆ ಕೆಲಸ ನಿರ್ವಹಿಸುತ್ತಿದ್ದ. ಆದರೆ ಭಾನುವಾರ ಸಂಜೆ ಕುಡಿದಿದ್ದ. ಕುಡಿದಿದ್ದು ಹೆಚ್ಚಾಗಿ ರಕ್ತಸ್ತ್ರಾವಗೊಂಡು ಸಾವನ್ನಪ್ಪಿದ್ದಾನೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು