9:57 AM Thursday17 - September 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ*

ಇತ್ತೀಚಿನ ಸುದ್ದಿ

ಬಿರುಸಿನ ಗಾಳಿ ಮಳೆ: ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕುಗಳ ಶಾಲೆಗಳಿಗೆ ಇಂದು ರಜೆ

26/07/2024, 23:53

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಘೋಷಣೆ‌ ಮಾಡಲಾಗಿದೆ.
ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್‌.ಪರ ತಾಲೂಕಿನ ಅಂಗನವಾಡಿ , ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ಜುಲೈ 27 ಶನಿವಾರದಂದು ಒಂದು ದಿನ ಮಾತ್ರ ರಜೆ ಸಾರಲಾಗಿದೆ.
ಕಡೂರು, ತರೀಕೆರೆ ಹಾಗೂ ಅಜ್ಜಂಪುರ ತಾಲೂಕಿಗೆ ರಜೆ ಇಲ್ಲ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು