4:26 AM Tuesday6 - January 2026
ಬ್ರೇಕಿಂಗ್ ನ್ಯೂಸ್
ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್…

ಇತ್ತೀಚಿನ ಸುದ್ದಿ

ಹೆಡ್ ಕೋಚ್ ರವಿಶಾಸ್ತ್ರಿ ಬಳಿಕ ಬೌಲಿಂಗ್ ಹಾಗೂ ಫೀಲ್ಡಿಂಗ್ ಕೋಚ್‌ಗೂ ಕೋವಿಡ್ ಸೋಂಕು ದೃಢ !

07/09/2021, 16:30

ಲಂಡನ್‌(reporterkarnataka.com)

ಭಾರತ ಕ್ರಿಕೆಟ್ ತಂಡದ ಹೆಡ್‌ ಕೋಚ್‌ ರವಿಶಾಸ್ತ್ರಿ ಕೊರೊನಾ ಪಾಸಿಟಿವ್ ಬಂದ ಒಂದು ದಿನದ ಬಳಿಕ ಬೌಲಿಂಗ್‌ ಕೋಚ್‌ ಭರತ್‌ ಅರುಣ್‌ ಹಾಗೂ ಫೀಲ್ಡಿಂಗ್‌ ಕೋಚ್‌ ಆರ್‌ ಶ್ರೀಧರ್‌ ಅವರ ಕೋವಿಡ್‌-19 ಆರ್‌ಟಿ-ಪಿಸಿಆರ್‌ ಟೆಸ್ಟ್‌ ವರದಿಯೂ ಪಾಸಿಟಿವ್‌ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಿಂದ ಸೆಪ್ಟಂಬರ್‌ 10 ರಿಂದ 14ರವರೆಗೆ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ ಮೈದಾನದಲ್ಲಿ ನಡೆಯಲಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಇವರು ಅಲಭ್ಯರಾಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು