8:20 PM Thursday31 - July 2025
ಬ್ರೇಕಿಂಗ್ ನ್ಯೂಸ್
ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ… USA | ಡ್ರೈವರ್ ಇಲ್ಲದ ಕಾರಿನಲ್ಲಿ ಪ್ರಯಾಣಿಸಿದ ಸ್ಪೀಕರ್ ಯು.ಟಿ. ಖಾದರ್!: ಇದು… Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಮುಂದುವರಿದ ಗಾಳಿ ಮಳೆ ಅಬ್ಬರ: ರಸ್ತೆಗೆ ಮರ ಬಿದ್ದು ಮುಳ್ಳಯ್ಯನಗಿರಿ ಸಂಚಾರ ಸ್ಥಗಿತ

16/06/2025, 11:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಮಲೆನಾಡು ಭಾಗದಲ್ಲಿ ಮುಂದುವರೆದ ಗಾಳಿ-ಮಳೆ ಅಬ್ಬರಕ್ಕೆ ಬೃಹತ್ ಮರ ರಸ್ತೆಗೆ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರದ ಬಳಿ ನಡೆದಿದೆ.
ಇದರ ಪರಿಣಾಮ ಮುಳ್ಳಯ್ಯನಗಿರಿ , ದತ್ತಪೀಠಕ್ಕೆ ತೆರಳುವ ರಸ್ತೆ ಬಂದ್ ಆಗಿದೆ.
ಮರ ತೆರವುಗೊಳಿಸಲು ಪೊಲೀಸರು ಹಾಗೂ ಸ್ಥಳೀಯರ ಹರಸಾಹಸ ಪಡುತ್ತಿದ್ದಾರೆ. ಬೃಹತ್ ಮರ ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿದೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು