11:18 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಭಾರೀ ಗಾಳಿ ಮಳೆ: ಕುಸಿದು ಬಿದ್ದ ಬೆಳ್ತಂಗಡಿ ಸಂತೆಕಟ್ಟೆ ಆಟೋ ನಿಲ್ದಾಣ

28/03/2026, 23:18

ಬೆಳ್ತಂಗಡಿ(reporterkarnataka.com): ಭಾರಿ ಗಾಳಿ ಮಳೆಗೆ ಬೆಳ್ತಂಗಡಿ ಸಂತೆಕಟ್ಟೆಯ ಆಟೋರಿಕ್ಷಾ ನಿಲ್ದಾಣ ಕುಸಿದು ಬಿದ್ದು ರಿಕ್ಷಾಗಳು ಜಖಂಗೊಂಡ ಘಟನೆ ನಡೆದಿದೆ.

ಶನಿವಾರ ಮಧ್ಯಾಹ್ನ 3.30ರ ನಂತರ ಏಕಾಏಕಿ ಬಾರಿ ಗಾಳಿ ಬೀಸಿದೆ‌. ಗಾಳಿಯ ರಭಸಕ್ಕೆ ಸಂತೆಕಟ್ಟೆ ಆಟೋರಿಕ್ಷಾ ನಿಲ್ದಾಣ ಸಂಪೂರ್ಣ ಕುಸಿದು ಬಿದ್ದಿದೆ. ನಿಲ್ದಾಣದ ಅಡಿಯಲ್ಲಿ ಈ ಸಂದರ್ಭದಲ್ಲಿ 5-6 ಆಟೋ ರಿಕ್ಷಾಗಳು ಸಿಲುಕಿಕೊಂಡಿದ್ದು ಒಂದು ಆಟೋ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ. ಉಳಿದ ಆಟೋಗಳಿಗೆ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ. ಚಾಲಕರು ಅಪಾಯದಿಂದ ಪಾರಾಗಿದ್ದಾರೆ‌.
ಶಾಸಕ ಹರೀಶ್ ಪೂಂಜ ಅವರ ಪ್ರದೇಶಾಭಿವೃದ್ಧಿ ಯೋಜನೆಯಡಿ ಈ ನಿಲ್ದಾಣ ನಿರ್ಮಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು