10:44 AM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ: ಇಂದು ಆರೆಂಜ್, ನಾಳೆ-ನಾಡಿದ್ದು ರೆಡ್ ಅಲರ್ಟ್

12/06/2025, 12:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಇಂದು ಆರೆಂಜ್ ಅಲರ್ಟ್ ಹಾಗೂ
ನಾಳೆ-ನಾಡಿದ್ದು ರೆಡ್ ಅಲರ್ಟ್ ಘೋಷಿಸಿದೆ.
ಕಾಫಿನಾಡಿಗೆ ಇಂದು ಆರೆಂಜ್ ಅಲರ್ಟ್, ನಾಳೆ-ನಾಡಿದ್ದು ರೆಡ್ ಅಲರ್ಟ್ ಹಿನ್ನೆಲೆ ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಎಚ್ಚರಿಕೆಯ ಸಂದೇಶ ನೀಡಲಾಗಿದೆ.
ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಕಂಟ್ರೋಲ್ ರೂಂ ತೆರೆಯಲಾಗಿದೆ. ಹಳ್ಳ, ನದಿ, ತಗ್ಗು ಪ್ರದೇಶಗಳ ಬಳಿ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಜಾನುವಾರು, ಬಟ್ಟೆ ತೊಳೆಯಲು ಹಳ್ಳ-ಕೆರೆಕಟ್ಟೆ ಬಳಿ ಹೋಗದಂತೆ ಸೂಚನೆ ನೀಡಲಾಗಿದೆ. ಧರೆ, ಗುಡ್ಡ ಕುಸಿಯುವ ಸಾಧ್ಯತೆಯಿದ್ದು ಜನ ಎಚ್ಚರಿಕೆಯಿಂದಿರಬೇಕು ಎಂದು ಎಚ್ಚರಿಸಿದೆ.
ನಿನ್ನೆ ಸಂಜೆ ಬಳಿಕ ಮಲೆನಾಡಿನ ಅಲ್ಲಲ್ಲಿ ಮಳೆ ಆರಂಭವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು