9:06 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯಲ್ಲಿ ಬಾರಿ ಮಳೆ: ಸಂಜೆ ತೋಟಕ್ಕೆ ಹೋಗಿದ್ದ ವೃದ್ದ ನಾಪತ್ತೆ; ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆ

06/07/2026, 21:52

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ವೃದ್ಧರೊಬ್ಬರು ನದಿಯಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿರುವ ಘಟನೆ ಕೇಳೂರು ಗ್ರಾಮದಲ್ಲಿ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಅರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೇಳೂರು ಗ್ರಾಮದಲ್ಲಿ ತೋಟಕ್ಕೆಂದು ಹೋಗಿದ್ದ ರಾಮಪ್ಪ (62 ) ನಾಪತ್ತೆಯಾಗಿದ್ದಾರೆ. ನಿನ್ನೆ ಸಂಜೆ ತೋಟಕ್ಕಾಗಿ ಹೋಗಿದ್ದ ವೃದ್ದರು ಪಕ್ಕದ ನದಿಯಲ್ಲಿ ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ ಎಂಬುದಾಗಿ ಶಂಕೆ ವ್ಯಕ್ತವಾಗಿದೆ.
ನದಿ ಸಮೀಪದಲ್ಲಿ ಚಪ್ಪಲಿ ಹಾಗೂ ಬಟ್ಟೆ ಇದ್ದು, ಸ್ಥಳದಲ್ಲಿ ಅಗ್ನಿಶಾಮಕದಳ ಹಾಗೂ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು