6:21 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಹೆಬ್ರಿ; ಕೀಟನಾಶಕ ಸೇವಿಸಿ‌ದ್ದ ವೃದ್ದ ಚಿಕಿತ್ಸೆ ಫಲಕಾರಿಯಾಗದೆ ಸಾವು

06/06/2022, 12:09

ಕಾರ್ಕಳ(reporterkarnataka.com): ಅನಾರೋಗ್ಯದಿಂದ‌ ಬಳಲುತ್ತಿದ್ದ‌ ವೃದ್ದರೊಬ್ಬರು‌ ಕೀಟನಾಶಕ ‌ಸೇವಿಸಿ‌‌ ಆತ್ಮಹತ್ಯೆ ಮಾಡಿಕೊಂಡ ಘಟನೆ ‌ಹೆಬ್ರಿ ತಾಲೂಕಿನ ಚಾರ‌ ಗ್ರಾಮದಲ್ಲಿ‌ ನಡೆದಿದೆ. ಸದಾಶಿವ ಶೆಟ್ಟಿ (‌81)ಕೀಟನಾಶಕ‌ ಸೇವಿಸಿದವರು.

ಕಳೆದ ಮೂರು ವರ್ಷಗಳಿಂದ ಅನಾರೋಗ್ಯ ದಿಂದ ಬಳಲುತಿದ್ದ ಸದಾಶಿವ ಶೆಟ್ಟಿ ಗುಣಮುಖರಾಗದೆ ಇದ್ದಾಗ  ಶಸ್ತ್ರಚಿಕಿತ್ಸೆ ಮಾಡಬೇಕೆಂದು ಹೇಳಿದಾಗ ಹೆದರಿ ಜೂನ್5 ರಂದು  ಚಾರದ ಸಣ್ಣಮನೆ ಎಂಬಲ್ಲಿ ಮನೆಯ ಹೊರಗಡೆ ಇಟ್ಟಿದ್ದ ಕೀಟನಾಶಕ ಸೇವಿಸಿ ಅಸ್ವಸ್ಥ ಗೊಂಡಿದ್ದು ಮಣಿಪಾಲ ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ . ಹೆಬ್ರಿ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು