7:05 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಹೆಬ್ರಿ: ಖ್ಯಾತ ಸಾಹಿತಿ, ನಾಟಕಕಾರ, ಚಿಂತಕ ಅಂಬಾತನಯ ಮುದ್ರಾಡಿ ಇನ್ನಿಲ್ಲ

21/02/2023, 10:53

ಹೆಬ್ರಿ(reporterkarnataka.com):
ಖ್ಯಾತ ಸಾಹಿತಿ, ಉಡುಪಿ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಅಂಬಾತನಯ ಮುದ್ರಾಡಿ ಇಂದು ಮುಂಜಾನೆ ನಿಧನರಾದರು.

ಅವರು 1935 ರಲ್ಲಿ ಹೆಬ್ರಿ ತಾಲೂಕಿನ ಮುದ್ರಾಡಿ ಯಲ್ಲಿ ಜನಿಸಿದ್ದರು.
ಕವಿ, ನಾಟಕಕಾರ, ವಚನಕಾರ, ಯಕ್ಷಗಾನ ಪ್ರಸಂಗಕರ್ತ, ಯಕ್ಷ ಗಾನ ಅರ್ಥಧಾರಿ, ಹರಿದಾಸ, ಜಿನದಾಸ, ವಿಡಂಬನಕಾರ, ವಾಗ್ಮಿ, ಚಿಂತನ ಅಂಕಣಕಾರ, ಶಿಕ್ಷಕರ ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿ ಹೀಗೆ ಸಾಹಿತ್ಯದ ವಿವಿಧ ಮಗ್ಗುಲುಗಳಲ್ಲಿ ಕೃಷಿ ಮಾಡಿದವರು. ರಾಜ್ಯೋತ್ಸವ ಪ್ರಶಸ್ತಿಯೂ ಸೇರಿದಂತೆ ಸಂಘ-ಸಂಸ್ಥೆಗಳಿಂದ ಪ್ರಶಸ್ತಿಗಳು ಹಾಗೂ ಸನ್ಮಾನಗಳು ಲಭಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು