7:59 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಹೆಬ್ರಿ: ನಡೆದು ಕೊಂಡು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು 90ರ ವೃದ್ಧೆ ಸಾವು

18/01/2022, 22:22

ಕಾರ್ಕಳ(reporterkarnataka.com) : ನಡೆದು ಕೊಂಡು ಹೋಗುತಿದ್ದಾಗ ಮೈ ವಾಲಿ ಕಾಲುಜಾರಿ ಬಾವಿಗೆ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ ಯಲ್ಲಿ ನಡೆದಿದೆ.

ಕಮಲ ಪೂಜಾರ್ತಿ(90) ಮೃತಪಟ್ಟವರು .ಜ.12ರಂದು ಮಗ ಶೇಖರ ಪೂಜಾರಿ ಮನೆಯಿಂದ ದೇವಿ ಪೂಜಾರಿ ಮನೆಗೆ ಕಮಲಾ ಪೂಜರ‍್ತಿಯವರು ನಡೆದುಕೊಂಡು ಹೋಗುವಾಗ ಮೈ ವಾಲಿ ಆಕಸ್ಮಿಕವಾಗಿ ಮನೆ ಹತ್ತಿರದ ಆವರಣವಿಲ್ಲದ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು