1:45 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಹೆಬ್ರಿ: ಸೆಂಟ್ರಿಂಗ್ ಸ್ಲಾಬ್ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ಯುವಕ ಸಾವು

09/01/2022, 21:55

ಕಾರ್ಕಳ(reporterkarnataka.com): ಸೆಂಟ್ರಿಂಗ್ ಕೆಲಸದ ಸ್ಲಾಬ್ ಗೆ ಹಾಕಿದ ಕಬ್ಬಿಣದ ಗುಜ್ಜಿ ತೆಗೆಯುತ್ತಿದ್ದಾಗ ವಿದ್ಯುತ್ ಹರಿದು ಯುವಕ ಮೃತ ಪಟ್ಟ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲಿನ ಸೋಮೇಶ್ವರ ಬಳಿ ನಡೆದಿದೆ. 

ರವಿ ಪೂಜಾರಿ (38)ಮೃತಪಟ್ಟ ಯುವಕ. ಜ.8ರಂದು ರವಿ ಪೂಜಾರಿ ಎಂಬುವವರು ದೈವದ ಗುಡಿಯ ಕಬ್ಬಿಣದ ಗುಜಿಯನ್ನು ಎಳೆದಾಗ ಗುಡಿಯ ಬಳಿಯಿರುವ 11 ಕೆ.ವಿ ಟ್ರಾನ್ಸ್ ಫಾರ್ಮರ್ ಗೆ ಕಬ್ಬಿಣದ ಗುಜ್ಜಿ ತಾಗಿದ ಪರಿಣಾಮ ಆತನ ದೇಹದಲ್ಲಿ  ವಿದ್ಯುತ್ ಪ್ರವಾಹಿಸಿ ಸ್ಥಳದಲ್ಲಿಯೆ ಕುಸಿದು ಬಿದ್ದಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ  ಮಾರ್ಗದ ಮಧ್ಯೆ ಮೃತಪಟ್ಟಿದ್ದಾರೆ.  ಗುಡಿಯ ಕೆಲಸ ಮಾಡಿಸುತ್ತಿರುವ ವಿ.ಆರ್. ಪೈ ಹಾಗು ಸೆಂಟ್ರಿಂಗ್ ಕೆಲಸ ಮಾಡಿಸುವ ಮಹೇಶ್ ಪೂಜಾರಿ ವಿರುದ್ದ ಕೆಲಸಗಾರರ ಸುರಕ್ಷತೆಯ ಬಗ್ಗೆ ಯಾವುದೇ ಮುಂಜಾಗತ್ರಾ ಕ್ರಮವನ್ನು ತೆಗೆದು ಕೊಳ್ಳದೇ ಕೆಲಸಗಾರರ ಮೇಲೆ ತೀರಾ ನಿರ್ಲಕ್ಷತನ ತೋರಿದ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು