8:38 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಹೆಬ್ರಿ: ಗಂಡನ ಕುಡಿತದ ಚಟಕ್ಕೆ ಮನೆ ಬಿಟ್ಟು ಹೋದ ಪತ್ನಿ; ಮನನೊಂದ ಪತಿ ನೇಣಿಗೆ ಶರಣು 

10/05/2022, 23:23

ಹೆನ್ರಿ(reporterkarnataka.com):
ಪತ್ನಿ ಮನೆ ಬಿಟ್ಟು ಹೋದ ಕಾರಣಕ್ಕಾಗ ಮನನೊಂದ ಪತಿ ಆತ್ಮಹತ್ಯೆ ಶರಣಾದ ಘಟನೆ ಹೆಬ್ರಿ ತಾಲೂಕಿನ ಪಡುಕುಡೂರು ಗ್ರಾಮದಲ್ಲಿ ನಡೆದಿದೆ.

ಪಡುಕುಡೂರು ನಿವಾಸಿ ಸುರೇಶ್(48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ವಿಪರೀತ ಮದ್ಯಸೇವನೆಯ ಚಟ ಹೊಂದಿದ್ದು, ಇದೇ ಕಾರಣಕ್ಕಾಗಿ ಹೆಂಡತಿಯ ಜೊತೆ ಮನಸ್ತಾಪ ಉಂಟಾಗಿ ಆಕೆ ಎರಡು ತಿಂಗಳ ಹಿಂದೆ ಮನೆ ಬಿಟ್ಟು ಹೋಗಿದ್ದರು. ಹೆಂಡತಿ ಮರಳಿ ಬಾರದ ಕಾರಣದಿಂದ ಸುರೇಶ್ ಜೀವನದಲ್ಲಿ ಮನನೊಂದು ಮನೆಯ ಕೋಣೆಯ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು