10:44 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಹೆಚ್ಚು ಹೊಳಪು, ಹೆಚ್ಚು ಪ್ರಯೋಜನ: ಮಂಗಳೂರಿನಲ್ಲಿ ಜೋಸ್ ಅಲುಕ್ಕಾಸ್ ನೂತನ ಮಳಿಗೆ ಉದ್ಘಾಟನೆ

21/01/2023, 21:45

ಮಂಗಳೂರು(reporterkarnataka.com): ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಜೋಸ್ ಅಲುಕ್ಕಾಸ್ ನೂತನ ಮಳಿಗೆಯನ್ನು ಶಾಸಕ ಡಿ. ವೇದವ್ಯಾಸ ಕಾಮತ್, ಪೊಲೀಸ್ ಉಪ ಆಯುಕ್ತ ಅಂಶು ಕುಮಾರ್, ಚಿತ್ರನಟರಾದ ಸೊನಾಲಿ ಮೊಂತೆರೊ, ಪ್ರಕಾಶ್ ತುಮಿನಾಡು ಉದ್ಫಾಟಿಸಿದರು.


ಜೋಸ್ ಅಲುಕ್ಕಾಸ್ ಆಡಳಿತ ನಿರ್ದೇಶಕ ವರ್ಗೀಸ್ ಅಲುಕ್ಕಾ, ಪೌಲ್ ಜೆ. ಅಲುಕ್ಕಾ ಮತ್ತು ಜಾನ್ ಅಲುಕ್ಕಾ ಉಪಸ್ಥಿತರಿದ್ದರು.


ಜೋಸ್ ಅಲುಕ್ಕಾಸ್ ಜುವೆಲ್ಲರಿ ಮಳಿಗೆಯನ್ನು 18 ವರ್ಷಗಳ ಹಿಂದೆ 2015ರಲ್ಲಿ ಮಂಗಳೂರಿನಲ್ಲಿ ಸ್ಥಾಪಿಸಲಾಯಿತು. ಇದೀಗ ಕೆ.ಎಸ್. ರಾವ್ ರೋಡ್ ನಲ್ಲಿರುವ ಮಳಿಗೆಯನ್ನು ನವೀಕರಿಸಲಾಗಿದೆ.
ಹಿಂದೆಂದೂ ಇರದ ಆಫರ್ ಮತ್ತು ರಿಯಾಯಿತಿಗಳನ್ನು ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು