11:32 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಹೆಲಿಕಾಪ್ಟರ್ ಪತನ: ಪಾಕಿಸ್ತಾನ ಸೇನೆಯ 21 ಸೈನಿಕರು ದುರ್ಮರಣ

10/06/2026, 20:32

ನವದೆಹಲಿ(reporterkarnataka.com): ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಬುಧವಾರ ಭೀಕರ ದುರಂತವೊಂದು ಸಂಭವಿಸಿದೆ. ಪಾಕಿಸ್ತಾನ ಸೇನಾ ವಿಮಾನಯಾನ ಇಲಾಖೆಗೆ ಸೇರಿದ ಎಂಐ-17 (Mi-17) ಹೆಲಿಕಾಪ್ಟರ್ ಮುಜಾಫರಾಬಾದ್ ಬಳಿ ಪತನಗೊಂಡಿದ್ದು, ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲಾ 21 ಸೇನಾ ಸಿಬ್ಬಂದಿ ದುರ್ಮರಣಕ್ಕೀಡಾಗಿದ್ದಾರೆ. ಟೇಕ್-ಆಫ್ ವೇಳೆ ನಡೆದ ಘೋರ ದುರಂತ
ಪ್ರಾಥಮಿಕ ವರದಿಗಳ ಪ್ರಕಾರ, ಪಿಒಕೆಯ ನೀಲಂ ಕಣಿವೆ ಸೆಕ್ಟರ್‌ಗೆ ಹೆಚ್ಚುವರಿ ಸೈನಿಕರನ್ನು ಸಾಗಿಸುತ್ತಿದ್ದ ವೇಳೆ ಈ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್ ಟೇಕ್‌ ಆಫ್‌ ಆಗುವ ಸಂದರ್ಭದಲ್ಲಿ ದಿಢೀರನೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಈ ವೇಳೆ ಪೈಲಟ್‌ಗಳು ತುರ್ತು ಭೂಸ್ಪರ್ಶ ಮಾಡಲು ತೀವ್ರ ಪ್ರಯತ್ನ ನಡೆಸಿದರಾದರೂ, ನಿಯಂತ್ರಣ ಸಿಗದೆ ಹೆಲಿಕಾಪ್ಟರ್ ವೇಗವಾಗಿ ನೆಲಕ್ಕೆ ಅಪ್ಪಳಿಸಿ ಈ ಭೀಕರ ದುರಂತ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು